ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ.
ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ. ಮುಂಜಾನೆಯಿಂದಲೂ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ.
ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು – Vishwanews24
ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…