Featured

ಚಿಕ್ಕಮಗಳೂರು: ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ – Vishwanews24

ಚಿಕ್ಕಮಗಳೂರು: ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ

ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ.

ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ. ಮುಂಜಾನೆಯಿಂದಲೂ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್​ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್​ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ.

ವರನ ಕಡೆಯವರು ಖರೀದಿಸಿದ ಲೆಹೆಂಗಾ ಚೆನ್ನಾಗಿಲ್ಲವೆಂಬ ಕಾರಣಕ್ಕೆ ಮದುವೆಯನ್ನೇ ರದ್ದು ಮಾಡಿದ ವಧು – Vishwanews24

ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.

Vishwa News 24

Recent Posts

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

3 minutes ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

11 minutes ago

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

17 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

1 hour ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago