ಚಿಕ್ಕಮಗಳೂರು: ಜಿಲ್ಲೆಯಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಐದು ದಿನ ಅರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಪಶ್ಚಿಮಘಟ್ಟ ಸಾಲಿನಲ್ಲಿ ಚಾರಣ ಮಾಡುವಾಗ ಪ್ರವಾಸಿಗರು ಜಾಗ್ರತೆಯಿಂದ ಇರಬೇಕು. ಗುಡ್ಡ, ಧರೆ ಕುಸಿತದ ಸಂಭವವಿರುವುದರಿಂದ ಸ್ಥಳೀಯರು ಸಹ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲೆಯ ಪ್ರವಾಸಿ ತಾಣಗಳಿಗೆ ವೀಕೆಂಡ್‍ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಸೂಚನೆ ನಿಡಿದೆ. ಇನ್ನೂ ಜಿಲ್ಲೆಯಲ್ಲಿ ಬರುವ ನದಿಗಳ ಪಾತ್ರದಲ್ಲಿರುವ ಜನರು ಸಹ, ನದಿಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…