Featured

ಚಿಕ್ಕಮಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ -vishwanews24

ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ ; ಪ್ರಣಾಪಾಯದಿಂದ ಪಾರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ‌ ಮುಂದುವರೆದಿದೆ. ಅಲ್ಲಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸಿದ್ದರು ಗಾಳಿಯ ಆರ್ಭಟ ಜೋರಾಗಿದೆ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ವಿದ್ಯುತ್ ಕಂಬ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕು ತುಂಬರಗಡಿ ಗ್ರಾಮದಲ್ಲಿ ನಡೆದಿದೆ.

ಭಾನುವಾರ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಅಂತಹದೆ ಘಟನೆ ಸೋಮವಾರ ನಡೆದಿದ್ದು ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ‌ ವಿದ್ಯುತ್ ಕಂಬ ಬಿದ್ದು ಸ್ವಲ್ಪದರಲ್ಲಿ ಪ್ರಣಾಪಾಯದಿಂದ ಪಾರಾಗಿದ್ದಾನೆ.

ಮೂಡಿಗೆರೆ ತಾಲೂಕು ತುಂಬರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ದಿವೀತ್ ಎಂಬ ಯುವಕ ಬಸ್ ಇಳಿದು ಮನೆಗೆ ತೆರಳುತ್ತಿದ್ದ ಈ ವೇಳೆ ವಿದ್ಯುತ್ ಕಂಬ ಮೈಮೇಲೆ ಬಿದ್ದಿದೆ. ಯುವಕನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

7 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

7 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

7 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

7 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

8 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

9 hours ago