Featured

ಚಿಕ್ಕಮಗಳೂರು ಬಿಜೆಪಿ ಮುಖಂಡನನ್ನು ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

ಚಿಕ್ಕಮಗಳೂರು ನಗರದ ಭಾರತೀಯ ಜನತಾಪಕ್ಷದ ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರು ಸಮೀಪದ ಉಪ್ಪಳ್ಳಿ ನಿವಾಸು ಮುಹಮ್ಮದ್ ಅನ್ವರ್ ಎಂಬವರನ್ನು ಕೆಲವು ದುಷ್ಕರ್ಮಿಗಳು ನಿನ್ನೆ ರಾತ್ರಿ ಸುಮಾರು 10 ಗಂಟೆಯ ಸಂದರ್ಭದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆಯು ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಅನ್ವರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ ಮುಹಮ್ಮದ್ ಅನ್ವರ್ ರವರು ಚಿಕ್ಕಮಗಳೂರು ನಗರದ ಗೌರಿ ಕಾಲುವೆಯ ಸಿಂಗಾರಿ ನಿಲಯ ರಸ್ತೆಯಲ್ಲಿ ನಿಂತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಚಾಕು ಬಳಸಿ ಯದ್ವಾತದ್ವಾ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಎದೆ ಮತ್ತು ಪಕ್ಕಲುಬು ಭಾಗಕ್ಕೆ ಇರಿದಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago