Featured

ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ದಾಳಿ ಮಾಡಿದ ಕಾಡುಕೋಣ ; ಇಬ್ಬರಿಗೆ ಗಂಭೀರ ಗಾಯ – Vishwanews24

ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ದಾಳಿ ಮಾಡಿದ ಕಾಡುಕೋಣ; ಇಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿ ಘಟನೆ ಜಿಲ್ಲೆಯ ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದ ಬಳಿ‌ ನಡೆದಿದೆ. ಬೈಕಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.

ಕಲ್ಯಾಣಗದ್ದೆ ಗ್ರಾಮದ ದಿಲೀಪ್, ಆಶಾ ಗಾಯಗೊಂಡರು.ಇವರುಗಳು ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ‌ ತೆರಳುವಾಗ ಕಾಡುಕೋಣ ದಾಳಿ ನಡೆಸಿದೆ.

ಗಾಯಾಳುಗಳು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ‌ದಾಖಲು ಮಾಡಲಾಗಿದೆ. ಕಾಡುಕೋಣ ದಾಳಿಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

1 hour ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

2 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

2 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

3 hours ago