ಚಿಕ್ಕಮಗಳೂರು : ಮುಲ್ಲಯನಗಿರಿ ಕರ್ನಾಟಕ ಮತ್ತು ದಕ್ಷಿಣ ಭಾರತದ ಅತ್ಯುತ್ತಮ ಟ್ರೆಕ್ಕಿಂಗ್ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿದೆ ವೀಕೆಂಡ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ನಿಸರ್ಗ ಪ್ರೇಮಿಗಳಿಗೆ ಆಗಮಿಸುವ ಮೂಲಕ ಹಚ್ಚಹಸಿರಿನ ಒಡಲಿನಲ್ಲಿ ಕಾಲ ಕಳೆಯುವ ಮೂಲಕ ಎಂಜಾಯ್ ಮಾಡುತ್ತಾರೆ.
ಈ ನಿಟ್ಟಿನಲ್ಲಿ ವಾಹನಗಳ ದಟ್ಟನೆಯೂ ಹೆಚ್ಚಾಗಿರುತ್ತದೆ. ಈ ಕಾರಣಕ್ಕಾಗಿ ಸೌಂದರ್ಯ ಅನುಭವಿಸಲು ಬರುವ ಪ್ರವಾಸಿಗರಿಗೆ ಹೊಸ ಶಾಕ್ ಎದುರಾಗಿದೆ.
ಈ ಬೆಟ್ಟಕ್ಕೆ ತೆರಳೋದಕ್ಕೆ ಕಿರಿದಾದ ರಸ್ತೆಗಳಿರೋದ್ರಿಂದ ವೀಕೆಂಡ್‌ನಲ್ಲಿ ಬರುವ ಜನರಿಗೆ ಟ್ರಾಫಿಕ್ ಕಿರಿಕಿರಿ ಹೆಚ್ಚಾಗುತ್ತಿದೆ. ಈ ಟ್ರಾಫಿಕ್ ತಪ್ಪಿಸೋದಕ್ಕೆ ಜಿಲ್ಲಾಡಳಿತ ಹೊಸ ಪ್ಲ್ಯಾನ್‌ಗೆ ಮುಂದಾಗಿದ್ದು, ಇನ್ಮುಂದೆ ಖಾಸಗಿ (ವೈಯಕ್ತಿಕ)ವಾಹನಗಳಿಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಬೇರೆ ಪ್ರವಾಸಿ ತಾಣಗಳ ಕಡೆಗಳಲಲ್ಲಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಆ ನಿಟ್ಟಿನಲ್ಲಿ ಮುಲ್ಲಯನಗಿರಿ ಬೆಟ್ಟಕ್ಕೂ ಇದೇ ರೀತಿ ಯೋಜನೆಗಳನ್ನು ತರಲು ಮುಂದಾಗಿದೆ.
ಖಾಸಗಿ ವಾಹನಗಳ ಭದ್ರತೆಯ ನಿಟ್ಟಿನಲ್ಲಿ ಬೆಟ್ಟದ ತಪ್ಪಲಿನಲ್ಲಿ ತೆರಳದಂತೆ ನಿರ್ಧಾರ ತೆಗೆದುಕೊಂಡಿದೆ. ಖಾಸಗಿ ವಾಹನಗಳ ಪಾರ್ಕಿಂಗ್‌ನನ್ನು ಅಲಂಪುರ ಬಳಿ ನಿಲ್ಲಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಚಿಕ್ಕಮಗಳೂರು ಉಪ ಆಯುಕ್ತ ಕೆ.ಎನ್ ರಮೇಶ್ ತಿಳಿಸಿದ್ದಾರೆ.
Join our Whatsapp group by clicking the below link 👇👇
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…