ಇಂದು ಬೆಳಗ್ಗೆ ಚಿಕ್ಕಮಗಳೂರಿನಿಂದ ಶಿವಮೊಗ್ಗ ಕಡೆಗೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲು ಕಣಿವೆ ಬಳಿ ಆಗಮಿಸುತ್ತಿದ್ದಂತೆ ರೈಲ್ವೆ ಸಿಬ್ಬಂದಿ ತಕ್ಷಣ ನಿಲ್ಲಿಸುವಂತೆ ಲೋಕೋ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಎಚ್ಚೆತ್ತ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದು ಈ ವೇಳೆ ರೈಲ್ವೆ ಸಿಬ್ಬಂದಿಗಳು ತುರ್ತು ದುರಸ್ತಿ ಕಾರ್ಯ ಕೈಗೊಂಡು ರೈಲಿನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ತಾತ್ಕಾಲಿಕ ದುರಸ್ತಿ ಕಾರ್ಯ ಪೂರ್ಣಗೊಂಡ 45 ನಿಮಿಷಗಳ ಬಳಿಕ ರೈಲು ತಡವಾಗಿ ಶಿವಮೊಗ್ಗದತ್ತ ಪ್ರಯಾಣ ಬೆಳೆಸಿತು.
ಈ ಸ್ಥಳದ ಹಳಿ ಪಕ್ಕದಲ್ಲೇ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ರೈಲ್ವೇ ಸಿಬ್ಬಂದಿ ನೀರನ್ನು ಸರಾಗವಾಗಿ ಹರಿಯುವಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಘಟನೆ ನಡೆದಿರುವ ಕಣಿವೆ ಹಳ್ಳಿಯೂ ಚಿಕ್ಕಮಗಳೂರು ರೈಲ್ವೇ ನಿಲ್ದಾಣದಿಂದ 10 ಕಿ.ಮೀ ಅಂತರದಲ್ಲಿದ್ದ ಕಾರಣ ರೈಲಿನ ವೇಗವು ಕಡಿಮೆ ಇತ್ತು. ಇಂದು ಬೆಳಗ್ಗೆ 7:10ಕ್ಕೆ ರೈಲ್ವೆ ನಿಲ್ದಾಣದಿಂದ ಹೊರಟಿದ್ದ ಪ್ಯಾಸೆಂಜರ್ ರೈಲು 7.30ರ ವೇಳೆಗೆ ಕಣಿವೆಹಳ್ಳಿಗೆ ತಲುಪಿತ್ತು.
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…