Featured

ಚಿಕ್ಕಮಗಳೂರು – ಸಚಿವೆ ಶೋಭಾ ಅವರು ನೊಂದವರ ಕಷ್ಟ ಆಲಿಸದೆ ತೆರಳಿದ್ದಾರೆ :  ಗ್ರಾಮಸ್ಥರ ಪ್ರತಿಭಟನೆ – Vishwanews24

ಚಿಕ್ಕಮಗಳೂರು – ಸಚಿವೆ ಶೋಭಾ ಅವರು ನೊಂದವರ ಕಷ್ಟ ಆಲಿಸದೆ ತೆರಳಿದ್ದಾರೆ :  ಗ್ರಾಮಸ್ಥರ ಪ್ರತಿಭಟನೆ – Vishwanews24

ಚಿಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಗುಡ್ಡೆತೋಟದಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಅವರು ಸಂತ್ರಸ್ತರ ಸಮಸ್ಯೆ ಆಲಿಸದೆ ತೆರಳಿದರು ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಸಚಿವರಿಗೆ ಸಮಸ್ಯೆ ತೋಡಿಕೊಳ್ಳಲು ಜನರು ಕಾದು ನಿಂತಿದ್ದರು.

ಆದರೆ, ಶೋಭಾ ಅವರು ಮಣ್ಣು ಜರುಗಿದ ಸ್ಥಳ ಪರಿಶೀಲಿಸಿ ಹೊರಟರು. ಸಚಿವರ ನಡೆ ಖಂಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಸಚಿವೆ ವಿರುದ್ಧ ಘೋಷಣೆ ಕೂಗಿದರು.

‘ಸಚಿವೆ ಶೋಭಾ ಅವರು ನೊಂದವರ ಕಷ್ಟ ಆಲಿಸದೆ ತೆರಳಿದ್ದಾರೆ. ಅವರು ಸ್ಥಳಕ್ಕೆ ಬಂದು ಜನರ ಸಮಸ್ಯೆ ಆಲಿಸಬೇಕು ಎಂದು ಪಟ್ಟುಹಿಡಿದು ಪ್ರತಿಭಟನೆಯಲ್ಲಿ ತೊಡಗಿದ್ದೇವೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೀರ್ತಿ ರಾಜ್ ಹೇಳಿದರು.

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

24 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

29 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

43 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago