ಚಿಕ್ಕಮಗಳೂರು: ಹಿಜಾಬ್ – ಕೇಸರಿ ಶಾಲು ಬಳಿಕ ಇದೀಗ ನೀಲಿ ಶಾಲಿನ ಸರದಿ ಆರಂಭವಾಗಿದೆ. ಚಿಕ್ಕಮಗಳೂರು ಐಡಿಎಸ್ ಜಿ ಕಾಲೇಜಿನಲ್ಲಿ ನೀಲಿ ಶಾಲು ಧರಸಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ.
ಹಿಜಾಬ್ ಮುಂದುವರಿಸಬೇಕು ಎಂದು ಆಗ್ರಹಿಸಿ ನೀಲಿ ಶಾಲು ಧರಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ‘ಜೈ ಭೀಮ್’ ಘೋಷಣೆ ಕೂಗಿದರು.
ಪ್ರತಿಯಾಗಿ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು ‘ಜೈ ಶ್ರೀರಾಮ್’ ಘೋಷಣೆ ಕೂಗಿದರು.
ಹಿಜಾಬ್ ಧರಿಸಿಕೊಂಡು ಬಂದರೂ ಪ್ರಶ್ನೆ ಮಾಡದ ಕಾಲೇಜು ಆಡಳಿತ ವರ್ಗದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು, ಹಿಜಾಬ್ ಗೆ ಪ್ರತಿಯಾಗಿ ಕೇಸರಿ ಶಾಲು ಧರಿಸಿಕೊಂಡು ಬಂದಿದ್ದಾರೆ.
ಸರ್ಕಾರದ ಆದೇಶವನ್ನು ನಮ್ಮ ಕಾಲೇಜಿನಲ್ಲಿ ಪಾಲಿಸುತ್ತಿಲ್ಲ. ಸಮವಸ್ತ್ರ ಹಾಕದೆ ಬಂದರೆ ವಾಪಸ್ ಕಳಿಸುತ್ತಿದ್ದಾರೆ. ಇಷ್ಟು ದಿನ ಇಲ್ಲದ ಕಾನೂನು ಈಗ ನಮಗೆ ಹೇಳುತ್ತಿದ್ದಾರೆ. ಹಿಜಾಬ್ ತೆಗೆಯುವವರೆಗೂ ನಾವು ಕೇಸರಿ ಶಾಲು ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…