ಚಿಕ್ಕಮಗಳೂರು: ಹೊರನಾಡಿಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಜೀಪ್ ಹಳ್ಳಕ್ಕೆ ಬಿದ್ದ ಪರಿಣಾಮ ಚಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನಲ್ಲಿ ನಡೆದಿದೆ.
ಹೊಸಗದ್ದೆಯಿಂದ ಹೊರನಾಡಿಗೆ ಹೋಗುವಾಗ ಮಂಗಳವಾರ ಸಂಜೆ ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಜೀಪ್ ಪಲ್ಟಿಯಾದ ಬಳಿಕ ಹಳ್ಳದ ನೀರಿಗೆ ಬಿದ್ದಿದೆ.
ಜೀಪಿನಲ್ಲಿ ಧರ್ಮೇಂದ್ರ ಅವರ ಪತ್ನಿ ಅಕ್ಷತಾ(35) ಒಬ್ಬರೇ ಇದ್ದು, ಅವರೇ ಚಲಾಯಿಸುತ್ತಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೋಗಿ ಅಕ್ಷತಾ ಅವರನ್ನು ಮೇಲಕ್ಕೆ ಎತ್ತಿದರೂ ಕೂಡ ಅಷ್ಟರಲ್ಲಿ ಪ್ರಾಣ ಹೋಗಿತ್ತು. ಮೃತ ಅಕ್ಷತಾಗೆ 12 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ✴️ ಹಿಂದೂಗಳ ಹಿತದೃಷ್ಟಿಯಿಂದ ಸ್ಪರ್ಧೆ ಮಾಡುತ್ತಿದ್ದೇನೆ.. 🌀 ಹಿಂದುತ್ವಕ್ಕೆ ನ್ಯಾಯ ಕೊಡಿಸಲು ನಾನು ಸ್ವತಂತ್ರವಾಗಿ ನಿಲ್ಲುವುದು ಖಚಿತ..
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…