ಚಿಕ್ಕಮಗಳೂರು: ಎನ್.ಐ.ಎ. ದಾಳಿಯ ಬಳಿಕ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾದ್ಯಂತ ಇಂದು ಬೆಳಗ್ಗೆ 10ಕ್ಕೂ ಅಧಿಕ ಪಿಎಫ್ಐ, ಎಸ್.ಡಿ.ಪಿ.ಐ. ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಆಲ್ದೂರಿನಲ್ಲಿಂದು ಇಂದ ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಅವರ ಪುತ್ರ ಸಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಸಹಿ ಹಲವರನ್ನು ವಶಕ್ಕೆ ಪಡೆದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…