Featured

ಚಿಕ್ಕಮಗಳೂರು : 10ಕ್ಕೂ ಅಧಿಕ ಪಿ.ಎಫ್.ಐ., ಎಸ್.ಡಿ.ಪಿ.ಐ. ಕಾರ್ಯಕರ್ತರು ಪೊಲೀಸ್ ವಶಕ್ಕೆ – Vishwanews24

ಚಿಕ್ಕಮಗಳೂರು : 10ಕ್ಕೂ ಅಧಿಕ ಪಿ.ಎಫ್.ಐ., ಎಸ್.ಡಿ.ಪಿ.ಐ. ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚಿಕ್ಕಮಗಳೂರು: ಎನ್.ಐ.ಎ. ದಾಳಿಯ ಬಳಿಕ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾದ್ಯಂತ ಇಂದು ಬೆಳಗ್ಗೆ 10ಕ್ಕೂ ಅಧಿಕ ಪಿಎಫ್‌ಐ, ಎಸ್.ಡಿ.ಪಿ.ಐ. ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಆಲ್ದೂರಿನಲ್ಲಿಂದು ಇಂದ ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಅವರ ಪುತ್ರ ಸಿಎಫ್‌ಐ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಸಹಿ ಹಲವರನ್ನು ವಶಕ್ಕೆ ಪಡೆದಿದೆ.

ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡಲ್ಲ.. ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದ..

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago