ಕಲಬುರಗಿ: ನವೆಂಬರ್ 2ರಂದು ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ನಡೆಸಲು ಉದ್ದೇಶಿಸಿರುವ ಪಥ ಸಂಚಲನ ನಡೆಸಲು ಹೈಕೋರ್ಟ್ ಅನುಮತಿ ನೀಡಿಲ್ಲ. ಜೊತೆಗೆ ಮತ್ತೊಂದು ಸುತ್ತಿನ ಸಭೆ ನಡೆಸಲು ಎಂದು ನಿರ್ದೇಶನ ನೀಡಿದೆ.
ನ.2ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಅವಕಾಶ ನೀಡುವ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಅರ್ಜಿದಾರರೊಂದಿಗೆ ನ.5ರಂದು ಸಂಜೆ 5ಕ್ಕೆ AG ಕಚೇರಿಯಲ್ಲಿ ಮತ್ತೊಂದು ಸಭೆ ನಡೆಸಲು ಎಂದು ನಿರ್ದೇಶನ ನೀಡಿದೆ. ಆನಂತರ ನವೆಂಬರ್7ರಂದು ವಿಚಾರಣೆ ಮುಂದೂಡಲಾಗಿದೆ.
ಅ.28ರಂದು ನಡೆದ ಸಭೆಗೆ ಅರ್ಜಿದಾರರು ಗೈರಾಗಿದ್ದ ಕಾರಣ, ಅವರೊಂದಿಗೆ ಅರ್ಜಿದಾರರ ಪರವಾಗಿ ವಕೀಲರು ಕೂಡ ಸಭೆಯಲ್ಲಿ ಪಾಲ್ಗೊಳ್ಳಲು ಸೂಚನೆ ನೀಡಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…