ಚಿತ್ರದುರ್ಗ: ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನಪ್ಪಿರುವ ಘಟನೆ ಕೋಟೆ ನಾಡು ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ್, ವಿಜಯಪುರದ ಸಂಜಯ್, ರೋಣದ ಶರಣಪ್ಪ ಎಂದು ಗುರುತಿಸಲಾಗಿದೆ.
ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಟೈರ್ ಪಂಕ್ಚರ್ ಆದ ಹಿನ್ನೆಲೆಯಲ್ಲಿ ನಾಲ್ವರು ಕ್ಯಾಂಟರ್ ರಸ್ತೆಬದಿ ನಿಲ್ಲಿಸಿ ಟೈರ್ ಬದಲಾಯಿಸುತ್ತಿದ್ದರು. ಈ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…