ನವದೆಹಲಿ/ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…