ಚಿತ್ರದುರ್ಗ : ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬೆಂಗಳೂರು ಮೂಲದ ರಕ್ಷಿತಾ, ಗಗನ ಹಾಗೂ ಗೋಕರ್ಣ ಮೂಲದ ರಶ್ಮಿ ಮೂವರು ಸ್ನೇಹಿತೆಯರು ಅದೃಷ್ಟವಶಾತ್ ಪಾರಾಗಿದ್ದಾರೆ.
ಮೂವರು ಕೂಡ ಬೆಂಗಳೂರಿನ ಡಿಲೈಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ರಜೆಯಿರುವ ಹಿನ್ನೆಲೆ ಮೂವರು ಸೇರಿಕೊಂಡು ಗೋಕರ್ಣಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಮೂವರು ಪವಾಡ ಸೃದೃಶ್ಯ ಪಾರಾಗಿದ್ದಾರೆ.
ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಗುದ್ದಿದೆ. ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 9ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…