Featured

ಚಿತ್ರದುರ್ಗ ಬಸ್ ದುರಂತ: ಲಾರಿ ಚಾಲಕನ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ : ರಾಮಲಿಂಗರೆಡ್ಡಿ – vishwanews24

ಚಿತ್ರದುರ್ಗ ಬಸ್ ದುರಂತ: ಲಾರಿ ಚಾಲಕನ ವೇಗ ಮತ್ತು ಅಜಾಗರೂಕತೆಯಿಂದ ಅಪಘಾತ : ರಾಮಲಿಂಗರೆಡ್ಡಿ

ರಾಮನಗರ:ಲಾರಿ ಚಾಲಕನ ವೇಗ ಹಾಗೂ ಅಜಾಗರೂಕತೆಯಿಂದ ಚಿತ್ರದುರ್ಗದಲ್ಲಿ ಬಸ್ ಅಪಘಾತ ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಚಿತ್ರದುರ್ಗ ಬಸ್ ದುರಂತದ ಕುರಿತು ಮಾಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್‌ಗೆ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಡಿವೈಡರ್ ದಾಟಿ ಬಂದು ಬಸ್‌ನ ಡೀಸೆಲ್ ಟ್ಯಾಂಕ್‌ಗೆ ಲಾರಿ ಗುದ್ದಿದೆ.

ಸ್ಥಳಕ್ಕೆ ಸಾರಿಗೆ ಇಲಾಖೆ ಕಮಿಷನರ್ ಹೋಗಿದ್ದು, ಕಾರಣಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಎಂದರು.

ಮೊನ್ನೆ ಒಂದು ಬಸ್ ದುರಂತ ಆದಾಗಾ ಈ ಬಗ್ಗೆ ಸಾರಿಗೆ ಇಲಾಖೆ ಸಾಕಷ್ಟು ಕ್ರಮವಹಿಸಿದೆ. ಬಸ್‌ನಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ಎಚ್ಚರ ವಹಿಸಿದ್ದೇವೆ. 2013ರಲ್ಲೂ ನಾನು ಸಾರಿಗೆ ಸಚಿವನಾಗಿದ್ದಾಗ ಒಂದು ಬಸ್ ಅಗ್ನಿ ದುರಂತ ಆಗಿತ್ತು. ಆಗಲೂ ಎಲ್ಲಾ ಬಸ್‌ಗಳಿಗೆ ಕಡ್ಡಾಯ ಎಮರ್ಜೆನ್ಸಿ ಡೋರ್ ಮಾಡಿದ್ದೇವೆ. ಈಗಲೂ ಎಲ್ಲಾ ಬಸ್‌ಗಳಲ್ಲೂ ಎಮರ್ಜೆನ್ಸಿ ಡೋರ್ ಕಡ್ಡಾಯ ಮಾಡಲಾಗಿದೆ. ಈ ಅವಘಡ ಚಾಲಕರ ಅಜಾಗರೂಕತೆಯಿಂದ ಆಗಿದೆ. ಈಗಾಗಲೇ ಜಿಲ್ಲಾಡಳಿತಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

48 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

58 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

1 hour ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

1 hour ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago