Featured

ಚಿತ್ರನಟ ಹರೀಶ್ ರಾಯ್ ಪಂಚಭೂತಗಳಲ್ಲಿ ಲೀನ ;  ಹುಟ್ಟೂರು ಉಡುಪಿಯಲ್ಲಿ ಅಂತ್ಯ ಸಂಸ್ಕಾರ – vishwanews24

ಚಿತ್ರನಟ ಹರೀಶ್ ರಾಯ್ ಪಂಚಭೂತಗಳಲ್ಲಿ ಲೀನ ;  ಹುಟ್ಟೂರು ಉಡುಪಿಯಲ್ಲಿ ಅಂತ್ಯ ಸಂಸ್ಕಾರ

ಉಡುಪಿ: ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಅಕಾಲಿಕ ಮರಣ ಹೊಂದಿದ ಚಿತ್ರನಟ ಹರೀಶ್ ರಾಯ್ ಅವರ ಅಂತ್ಯ ಸಂಸ್ಕಾರ ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಉಡುಪಿಯಲ್ಲಿ ನೆರವೇರಿತು.

ಉಡುಪಿಯ ಅಂಬಲಪಾಡಿಯ ಮೂಲ ಮನೆಯಲ್ಲಿ ಅಂತಿಮ ವಿಧಿವಿಧಾನಗಳು ನಡೆದವು. ತುಳಸಿ ಕಟ್ಟೆ ಮುಂಭಾಗದಲ್ಲಿ ಅರ್ಚಕರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನಡೆಯಿತು. ಹರೀಶ್ ಆಚಾರ್ಯ ಆಪ್ತರು ಕುಟುಂಬದವರು ಅಂತಿಮ ವಿಧಿ ವಿಧಾನದಲ್ಲಿ ಭಾಗಿಯಾದರು. ಬಳಿಕ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳು ಪಾರ್ಥಿವ ಶರೀರದ ಅಂತಿಮ‌ ದರ್ಶನ ಪಡೆದರು. ಬಳಿಕ ಪಾರ್ಥಿವ ಶರೀರವನ್ನು ಉಡುಪಿಯ ಬೀಡಿನಗುಡ್ಡೆಯಲ್ಲಿರುವ ಹಿಂದು ರುದ್ರಭೂಮಿಗೆ ಕೊಂಡೊಯ್ಯಲಾಯಿತು. ನಟ ಹರೀಶ್ ರಾಯ್ ಮೃತದೇಹಕ್ಕೆ ಸಹೋದರ ಸತೀಶ್ ಹಾಗೂ ಪುತ್ರರಾದ ರೋನೆತ್ ರಾಯ್, ರೋಷನ್ ರಾಯ್ ಅಗ್ನಿಸ್ಪರ್ಶ ಮಾಡಿದರು.

 

ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ‌ ಮಿಂಚಿದ್ದ ಹರೀಶ್ ರಾಯ್ ಪಂಚಭೂತಗಳಲ್ಲಿ ಲೀನವಾದರು. ಸಹೋದರ ಸಹೋದರಿಯರು ಅಂತಿಮ ನಮನ ಸಲ್ಲಿಸಿದರು.

Vishwa News 24

Recent Posts

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

23 minutes ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

21 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

21 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

22 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

23 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

23 hours ago