Featured

ಚಿತ್ರಮಂದಿರಗಳಲ್ಲಿ ಹಾಡಿಸುವ ರಾಷ್ಟ್ರಗೀತೆಗಿಂತ ಸಿನಿಮಾಗಳಲ್ಲಿ ರಾಷ್ಟ್ರೀಯತೆ ಇರಬೇಕು : ವಿದ್ಯಾ ಬಾಲನ್ -Vishwanews24

”ಭಾರತೀಯರು ತಮ್ಮ ದೇಶದ ಬಗ್ಗೆ ಹೆಮ್ಮೆ ಪಡುವ ಅನೇಕ ವಿಷಯಗಳು ಇವೆ. ಆದರೆ, ನಾವು ಅದನ್ನು ಮಾಡುವುದೇ ಇಲ್ಲ.” ಎಂದು ಬಾಲಿವುಡ್ ನಟಿ ವಿದ್ಯಾ ಬಾಲನ್ ಹೇಳಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿರುವ ‘ಮಿಷನ್ ಮಂಗಲ್’ ನಾಯಕಿ ‘ರಾಷ್ಟ್ರೀಯತೆ ಮತ್ತು ಸಿನಿಮಾ’ ಬಗ್ಗೆ ಹೇಳಿಕೆ ನೀಡಿದ್ದಾರೆ. ”ರಾಷ್ಟ್ರೀಯತೆ ಸಿನಿಮಾದಲ್ಲಿ ಇರಲಿ ಆದರೆ, ಚಿತ್ರಮಂದಿರದಲ್ಲಿ ಬೇಡ.” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಚಿತ್ರಮಂದಿರಗಳಲ್ಲಿ ಹಾಡಿಸುವ ರಾಷ್ಟ್ರಗೀತೆಗಿಂತ ಸಿನಿಮಾಗಳಲ್ಲಿ ರಾಷ್ಟ್ರೀಯತೆ ಇರಬೇಕು ಎನ್ನುವುದು ವಿದ್ಯಾ ಬಾಲನ್ ಮಾತಿನ ಅರ್ಥವಾಗಿದೆ. ”ವಿಶ್ವವನ್ನು ಸುತ್ತಿ ಬಂದರೆ, ಭಾರತೀಯರು ಹೆಮ್ಮೆ ಪಡುವ ಅನೇಕ ವಿಷಯಗಳು ನಮ್ಮಲ್ಲಿ ಇವೆ. ಇಲ್ಲಿನ ವೈವಿದ್ಯತೆ, ಪರಂಪರೆ ಹಾಗೂ ನೈಸರ್ಗಿಕ ಸೌಂದರ್ಯದಲ್ಲಿ ಭಾರತ ಶ್ರೀಮಂತವಾಗಿದೆ. ನಾವು ನಮ್ಮ ದೇಶವನ್ನು ಸಂಭ್ರಮಿಸಬೇಕು” ಎನ್ನುವುದು ವಿದ್ಯಾ ಮಾತು.

ವಿಜ್ಞಾನ ಮತ್ತು ಧರ್ಮ ಸಹಬಾಳ್ವೆ ನಡೆಸಬಹುದು, ಅವು ಬೇರೆ ಬೇರೆ ಆಗುವ ಅಗತ್ಯ ಇಲ್ಲ. ”ಇಂದಿನ ದಿನದಲ್ಲಿ ಧರ್ಮವನ್ನು ವ್ಯಾಖ್ಯಾನಿಸಿರುವ ರೀತಿಯಲ್ಲಿ ಸಮಸ್ಯೆ ಇದೆ. ಎಷ್ಟೋ ಜನರು ತಾವು ಧಾರ್ಮಿಕರು ಎಂದು ಹೇಳಿಕೊಳ್ಳಲು ಮುಜುಗರ ಪಡುತ್ತಾರೆ. ನಾನು ಕೂಡ ಅದರಲ್ಲಿ ಒಬ್ಬಳು.” ಎಂದು ವಿದ್ಯಾ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago