ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಬೆಂಕಿ ಅವಘಡ ; ನಟ ರಿಷಬ್ ಶೆಟ್ಟಿಗೆ ಗಾಯ; ಅಪಾಯದಿಂದ ಪಾರು -Vishwanews24
ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಬೆಂಕಿ ಅವಘಡ ; ನಟ ರಿಷಬ್ ಶೆಟ್ಟಿಗೆ ಗಾಯ; ಅಪಾಯದಿಂದ ಪಾರು -Vishwanews24
ಹಾಸನ: ಹೀರೋ ಚಿತ್ರದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಸಿಡಿಸುವ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನಟ ರಿಷಬ್ ಶೆಟ್ಟಿ ತಲೆ ಕೂದಲು ಸುಟ್ಟು, ಬೆನ್ನಿಗೆ ಗಾಯವಾಗಿದೆ.
ಅದೃಷ್ಟವಶಾತ್ ನಟ ರಿಷಬ್ ಶೆಟ್ಟಿ ಅಪಾಯದಿಂದ ಪಾರಾಗಿದ್ದು, ಕೊಂಚವೇ ಯಾಮಾರಿದ್ದರೂ ಅವರ ಪ್ರಾಣಕ್ಕೆ ಅಪಾಯವಿತ್ತು ಎಂದು ಹೇಳಲಾಗ್ತಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅದೃಷ್ಟವಶಾತ್ ನಟ ರಿಷಬ್ ಶೆಟ್ಟಿ ಅಪಾಯದಿಂದ ಪಾರಾಗಿದ್ದಾರೆ. ಗಾನಾವಿ ಲಕ್ಷ್ಮಣ್ ಅವರು ಚಿತ್ರದ ನಾಯಕಿ ಪಾತ್ರದಲ್ಲಿದ್ದಾರೆ.