Featured

ಚಿದಂಬರಂ ನ್ಯಾಯಾಂಗ ಬಂಧನ ಅವಧಿ ನವೆಂಬರ್ 27ರವರೆಗೆ ವಿಸ್ತರಣೆ -Vishwanews24

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ನವೆಂಬರ್ 27ರವರೆಗೆ ವಿಸ್ತರಿಸಿದೆ.

ಐಎನ್ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಸಿಬಿಐ, ಕಳೆದ ಆಗಸ್ಟ್ 21 ರಂದು ಚಿದಂಬರಂ ಅವರನ್ನು ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ 2017 ರಲ್ಲಿ ಎಫ್ ಐ ಆರ್ ದಾಖಲು ಮಾಡಿತ್ತು. ಇದೀಗ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ನವೆಂಬರ್ 27ರವರೆಗೆ ವಿಸ್ತರಿಸಿದೆ.

ದೆಹಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಈ ಆದೇಶ ಹೊರಡಿಸಿದ್ದಾರೆ. ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಬೇಕೆಂದು ಜಾರಿ ನಿರ್ದೇಶನಾಲಯ ಮಾಡಿಕೊಂಡಿದ್ದ ಮನವಿಗೆ ನ್ಯಾಯಾಲಯ ಸಮ್ಮತಿ ನೀಡಿ, ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 27ರ ವರೆಗೆ ವಿಸ್ತರಿಸಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

7 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

12 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

12 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

12 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago