Featured

ಚಿದಂಬರಂ ಮತ್ತು ಕಾಂಗ್ರೆಸ್‌ ಪಕ್ಷದ ಇಮೇಜ್‌ ಅನ್ನು ಹಾಳು ಮಾಡಲು ಈ ರೀತಿ ಮಾಡಲಾಗಿದೆ : ಪುತ್ರ ಕಾರ್ತಿ ಚಿದಂಬರಂ -Vishwanews24

ನವದೆಹಲಿ:ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಬುಧವಾರ ರಾತ್ರಿ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪುತ್ರ ಕಾರ್ತಿ ಚಿದಂಬರಂ, ಇದು ಯಾರದೋ ಪ್ರತಿಕಾರಕ್ಕಾಗಿ ತನಿಖಾ ಸಂಸ್ಥೆಗಳು ನಾಟಕ ಮಾಡುತ್ತಿದೆ. ಅವರ ಹೆಸರಲ್ಲಿ ಯಾವುದೇ ಚಾರ್ಜ್‌ ಶೀಟ್‌ ದಾಖಲಾಗಿಲ್ಲ. ಚಿದಂಬರಂ ಮತ್ತು ಕಾಂಗ್ರೆಸ್‌ ಪಕ್ಷದ ಇಮೇಜ್‌ ಅನ್ನು ಹಾಳು ಮಾಡಲು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಉದ್ದೇಶಪೂರ್ವಕವಾಗಿ ನಮ್ಮ ಮೇಲೆ ಪ್ರಕರಣ ದಾಖಲಿಸಲಾಗಿದೆ. ನನ್ನ ಮೇಲೆ ಸಿಬಿಐ ನಾಲ್ಕು ಬಾರಿ ದಾಳಿ ಮಾಡಿದೆ. ಈವರೆಗೆ ಯಾರ ಮೇಲೂ ಇಷ್ಟು ದಾಳಿ ನಡೆದಿಲ್ಲ. ಇಪ್ಪತ್ತು ಬಾರಿ ವಿಚಾರಣೆಗೆ ಹಾಜರಾಗಿದ್ದೇನೆ. ಪ್ರತಿಬಾರಿ ಹತ್ತು ಗಂಟೆ ವಿಚಾರಣೆ ನಡೆಸುತ್ತಾರೆ ಎಂದು ದೂರಿದರು.

ಜಾಹಿರಾತು

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಬಂಧನ ಮಾಡಿರುವವರ ವಿರುದ್ಧ ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago