ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣ ಎದುರಿಸುತ್ತಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೆ ಸಿಬಿಐ ಪ್ರವೇಶಿಸಿದೆ.
ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿಕೊಂಡಿದೆ. ದೇಶಾದ್ಯಂತ ಗೋಲ್ಡ್ ಸ್ಮಗ್ಲಿಂಗ್ ಹೆಚ್ಚಾದ ಹಿನ್ನೆಲೆ ಪ್ರತ್ಯೇಕವಾಗಿ ತನಿಖೆ ಪ್ರಾರಂಭ ಮಾಡಿದೆ.
ಗೋಲ್ಡ್ ಸ್ಮಗ್ಲಿಂಗ್‌ನ ಸಿಂಡಿಕೇಟ್‌ನ ಪತ್ತೆ ಹಚ್ಚಲು ಸಿಬಿಐ ಮುಂದಾಗಿದೆ. ದೆಹಲಿ, ಮುಂಬೈ, ಬೆಂಗಳೂರಿನಲ್ಲಿ ಸಿಬಿಐ ತನಿಖೆ ಪ್ರಾರಂಭಿಸಿದೆ.
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬೆಂಗಳೂರು ಏರ್‌ಪೋರ್ಟ್ನಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೆ ಒಳಗಾಗಿದ್ದರು. ಡಿಆರ್‌ಐ ಅಧಿಕಾರಿಗಳು ಆರೋಪಿ ವಿಚಾರಣೆ ನಡೆಸುತ್ತಿದ್ದಾರೆ.
ದುಬೈನಿಂದ 14 ಕೆಜಿಗೂ ಹೆಚ್ಚು ತೂಕದ ಚಿನ್ನವನ್ನು ತೊಡೆಯ ಭಾಗದಲ್ಲಿ ಅಂಟಿಸಿಕೊಂಡು ನಟಿ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಗೋಲ್ಡ್ ಸ್ಮಗ್ಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…