Featured

ಚೀನಾದಲ್ಲಿ ಕೋವಿಡ್‌ ಹೆಚ್ಚಳ , ಭಾರತದಲ್ಲಿ ಫುಲ್‌ ಅಲರ್ಟ್‌ : ಕೇಂದ್ರ ಆರೋಗ್ಯ ಸಚಿವರ ಮಹತ್ವದ ಸಭೆ – Vishwanews24

ಚೀನಾದಲ್ಲಿ ಕೋವಿಡ್‌ ಹೆಚ್ಚಳ , ಭಾರತದಲ್ಲಿ ಫುಲ್‌ ಅಲರ್ಟ್‌ : ಕೇಂದ್ರ ಆರೋಗ್ಯ ಸಚಿವರ ಮಹತ್ವದ ಸಭೆ

ಬೆಂಗಳೂರು : ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳ ಬೆನ್ನಲ್ಲೆ ಭಾರತದಲ್ಲಿ ಕೋವಿಡ್‌ ಅಲರ್ಟ್‌ ಘೋಷಣೆಯಾಗಿದ್ದು, ಇಂದು ಕೇಂದ್ರ ಆರೋಗ್ಯ ಸಚಿವರಿಂದ ಬೆಳಗ್ಗೆ 11 .30ಕ್ಕೆ ಮಹತ್ವದ ಸಭೆ ನಡೆಯಲಿದೆ. ಮುನ್ನೆಚ್ಚರಿಕೆ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ.

ಸದ್ಯ ಮಟ್ಟಿಗೆ ರಾಜ್ಯದಲ್ಲಿ ಕೋವಿಡ್‌ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್‌ 0.57% ಆಗಿದೆ. ರಾಜ್ಯದಲ್ಲಿ 1,272 ಸಕ್ರಿಯ ಪ್ರಕರಣಗಳು ದಾಖಲಾಗಿದೆ.

ಚಳಿಗಾಲ ಆಗಿರೋದ್ರಿಂದ ಶೀತ, ಜ್ವರ ಕೆಮ್ಮು ಸಹಜವಾಗಿದೆ. ಕೋವಿಡ್‌ ಪ್ರಕರಣಗಳ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಲಾಗಿದೆ. ಜೊತೆಗೆ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಮಾಸ್ಕ ಧರಿಸೋದಕ್ಕೆ ಸೂಚಿಸಿ ಈ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆ ಪಡೆಯಿರಿ ಎಂದು ರಾಜ್ಯದಲ್ಲಿ ಮಹಮಾರಿ ಕೋವಿಡ್‌ ಬಗ್ಗೆ ಎಚ್ಚರಿಕೆ ನೀಡಲಾಗಿದೆ

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago