ಉಡುಪಿ: ನರೇಂದ್ರ ಮೋದಿಯವರು ರಾಜ್ಯದಲ್ಲಿ ಎ.19ರಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದ್ದು 20 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಸಭೆಯಂತೆ ಒಟ್ಟು 10ರಿಂದ 12 ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರಂತೆ ಉಡುಪಿ, ಚಿಕ್ಕಮಗಳೂರು, ದ.ಕ. ಜಿಲ್ಲೆಗಳ ವಿವಿಧ ಕ್ಷೇತ್ರಗಳನ್ನೊಳಗೊಂಡ ಸಭೆ ಉಡುಪಿಯಲ್ಲಿ ನಡೆಯುವ ನಿರೀಕ್ಷೆ ಇದೆ.
ಅಮಿತ್ ಶಾ, ಯೋಗಿ ಆದಿತ್ಯನಾಥ್, ರಾಜ್‌ನಾಥ್ ಸಿಂಗ್, ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರು ಎ. 19ರ ಅನಂತರ ಉಡುಪಿಯಲ್ಲಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…