ಬೆಂಗಳೂರು: ಚುನಾವಣಾ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ನಟ ಕಿಚ್ಚ ಸುದೀಪ್ ಮುಖ್ಯ ಮಂತ್ರಿ ಪರ ಚುನಾವಣ ಪ್ರಚಾರ ಮಾಡುವ ವಿಷಯಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು, ಯಾರೇ ಸಿನೆಮಾ ನಟರು ಯಾವುದೇ ಪಕ್ಷ , ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅಂಥವರ ಚಿತ್ರಗಳನ್ನು ಸರಕಾರದ ವೆಚ್ಚದಲ್ಲಿ ನಡೆಯುವ ಮಾಧ್ಯಮ ಅಥವಾ ಚಾನಲ್‌ಗಳಲ್ಲಿ ಪ್ರಸಾರ ಮಾಡು ವಂತಿಲ್ಲ. ಆದರೆ ಖಾಸಗಿಯಾಗಿ ಸಿನೆಮಾ ಪ್ರದರ್ಶನಕ್ಕೆ ಅಭ್ಯಂತರ ಇಲ್ಲ ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…