Featured

ಚುನಾವಣಾ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ : ಚುನಾವಣಾ ಆಯೋಗ – Vishwanews24

ಚುನಾವಣಾ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ : ಚುನಾವಣಾ ಆಯೋಗ

ಬೆಂಗಳೂರು: ಚುನಾವಣಾ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ನಟ ಕಿಚ್ಚ ಸುದೀಪ್‌ ಮುಖ್ಯ ಮಂತ್ರಿ ಪರ ಚುನಾವಣ ಪ್ರಚಾರ ಮಾಡುವ ವಿಷಯಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು, ಯಾರೇ ಸಿನೆಮಾ ನಟರು ಯಾವುದೇ ಪಕ್ಷ  , ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅಂಥವರ ಚಿತ್ರಗಳನ್ನು ಸರಕಾರದ ವೆಚ್ಚದಲ್ಲಿ ನಡೆಯುವ ಮಾಧ್ಯಮ ಅಥವಾ ಚಾನಲ್‌ಗ‌ಳಲ್ಲಿ ಪ್ರಸಾರ ಮಾಡು ವಂತಿಲ್ಲ. ಆದರೆ ಖಾಸಗಿಯಾಗಿ ಸಿನೆಮಾ ಪ್ರದರ್ಶನಕ್ಕೆ ಅಭ್ಯಂತರ ಇಲ್ಲ ಎಂದಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

51 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago