ಮಹಿಳೆಯರನ್ನು ಮತಗಳನ್ನು ಕೇಂದ್ರೀಕೃತವಾಗಿರಿಸಿಕೊoಡು ವಿಧವಾ ಮಸಾಶನ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಅವಿವಾಹಿತ ಮಹಿಳೆಯರಿಗೆ, ವಿಚ್ಚೇದಿತ ಮಹಿಳೆಯರಿಗೆ ಸಹಾಯಧನ ಹೆಚ್ಚಳ ಗೊಳಿಸಲಾಗಿದೆ. ಸಮುದಾಯದ ಓಲೈಕೆಗಾಗಿ ಎಲ್ಲಾ ನಿಗಮಗಳಿಗೆ ಅನುದಾನ ಬರಪೂರ ಬಿಡುಗಡೆಗೊಳಿಸಲಾಗಿದೆ, ಮೇಕೆದಾಟು ಪಾದಯಾತ್ರೆಯ ಪರಿಣಾಮದಿಂದಾಗಿ ಬಜೆಟ್‌ನಲ್ಲಿ ಮೇಕೆದಾಟು ಯೋಜನೆಯೊಂದಿಗೆ ಭದ್ರ ಮೇಲ್ದಂಡೆ ಯೋಜನೆ, ಕಳಸಬಂಡೂರಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೂ ಅನುದಾನ ಬಿಡುಗಡೆಯಾಗಿದೆ. ಕೊರತೆ ಬಜೆಟ್‌ನ ಮಂಡನೆಯೊoದಿಗೆ ಅನುದಾನಗಳ ಬಿಡುಗಡೆಯು ಕಷ್ಟ ಸಾಧ್ಯವಾಗಲಿದೆ. ಉದ್ಯೋಗ ಹಾಗೂ ಅಭಿವೃದ್ಧಿ ಯೋಜನೆಗಳನ್ನು ರೂಪಿಸದೆ ಅನುದಾನ ಬಿಡುಗಡೆಗೆ ಸೀಮಿತವಾದ ಬಜೆಟ್.
ಅಶೋಕ್ ಕುಮಾರ್ ಕೊಡವೂರು
ಅಧ್ಯಕ್ಷರು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…