Featured

ಚುನಾವಣಾ ರಾಜಕೀಯಕ್ಕೆ ಕೈ ಶಾಸಕ `ತನ್ವೀರ್ ಸೇಠ್’ ನಿವೃತ್ತಿ ಘೋಷಣೆ – Vishwanews24

ಚುನಾವಣಾ ರಾಜಕೀಯಕ್ಕೆ `ಕೈ’ ಶಾಸಕ `ತನ್ವೀರ್ ಸೇಠ್’ ನಿವೃತ್ತಿ ಘೋಷಣೆ

ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಹಾಲಿ ಶಾಸಕ ತನ್ವೀರ್ ಸೇಠ್ ಚುನವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ.

ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ.

`ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.

ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹೀಗಾಗಿ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಆದರೆ ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

ತನ್ವೀರ್ ಸೇಠ್ ನಿವೃತ್ತಿ ವಿಷಯ ತಿಳಿಯುತ್ತಿದ್ದಂತೆ ಮನೆ ಮುಂದೆ ಬೆಂಬಲಿಗರು ದೌಡಾಯಿಸಿದ್ದಾರೆ. ನಿವೃತ್ತಿ ಘೋಷಣೆ ನಿರ್ಧಾರದಿಂದ ಹಿಂದೆ ಸರಿಯುತಂತೆ ಒತ್ತಡ ಹೇರುತ್ತಿದ್ದಾರೆ. ನೂರಾರು ಕಾರ್ಯಕರ್ತರು ಮನೆ ಮುಂದೆ ಜಮಾಯಿಸಿ ನಿವೃತ್ತಿ ನಿರ್ಧಾರ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

37 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

53 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

1 hour ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago