Featured

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ – Vishwanews24

ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಿವೃತ್ತಿ ಘೋಷಣೆ

ಶಿವಮೊಗ್ಗ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ರನಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದರು. ಈ ಬೆನ್ನಲ್ಲೇ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.

ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವಂತ ಅವರು, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಆಗುತ್ತಿರುವುದಾಗಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ.

ಅಂದಹಾಗಿ ಈ ಬಾರಿ ತಮ್ಮ ಪುತ್ರ ಕಾಂತೇಶ್ ಗೆ ಶಿವಮೊಗ್ಗ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸೋ ಕಸರತ್ತನ್ನು ತೆರೆ ಮರೆಯಲ್ಲಿ ನಡೆಸುತ್ತಿದ್ದರು. ಈ ಬೆನ್ನಲ್ಲೇ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

22 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

22 hours ago