Featured

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೀರಪ್ಪ ಮೊಯ್ಲಿ..! – Vishwanews24

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಕೊನೆ ಕ್ಷಣದಲ್ಲಿ ಯುವ ನಾಯಕರ ರಕ್ಷಾ ರಾಮಯ್ಯ ಅವರಿಗೆ ನೀಡಿದೆ. ಇದರಿಂದ ವೀರಪ್ಪ ಮೊಯ್ಲಿ ಕೊಂಚ ನಿರಾಸೆಯಲ್ಲಿದ್ದರು. ಇದೀಗ ಅಂತಿಮವಾಗಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 hour ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

21 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago