ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ.
ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೃತನನ್ನು ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಇವರು ಕೆಆರ್ ಪುರ ನಿವಾಸಿ.
ನಡೆದಿದ್ದೇನು..?: ಸೋಮವಾರ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾಕರಂದ್ಲಾಜೆ ಕೆ.ಆರ್ ಪುರಂ ಭಾಗದಲ್ಲಿ ಪ್ರಚಾರ ಮಾಡುತ್ತಿದ್ದರು. ಅವರ ಕಾರನ್ನ ರಸ್ತೆ ಬದಿ ಪಾರ್ಕ್ ಮಾಡಲಾಗಿತ್ತು. ಈ ವೇಳೆ ಕಾರಿನ ಚಾಲಕ ಡೋರ್ ತೆಗೆದಿದ್ದು, ಹಿಂದೆಯಿಂದ ಬಂದ ಪ್ರಕಾಶ್ಗೆ ಬಡಿದು ರಸ್ತೆಯ ಮೇಲೆ ಬಿದ್ದಿದ್ದಾರೆ. ಇದೇ ವೇಳೆ ಅಲ್ಲಿಗೆ ಖಾಸಗಿ ಬಸ್ ಅವರ ಮೇಲೆ ಹರಿದಿದೆ. ತಕ್ಷಣವೇ ಕಾರ್ಯಕರ್ತರು ಪ್ರಕಾಶ್ರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ ಸಾವನ್ನಪ್ಪಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…