ಕೋಲ್ಕತ್ತಾ: ಲೋಕಸಭೆ ಚುನಾವಣೆಯಲ್ಲಿ ಲಾಭ ಪಡೆಯುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಮತ್ತೊಂದು ದಾಳಿ ನಡೆಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಮೋದಿ ಸರ್ಕಾರ ಮತ್ತೊಂದು ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ ಎಂದು ನನಗೆ ಕೆಲ ಪತ್ರಕರ್ತರು ಮಾಹಿತಿ ನೀಡಿದ್ದಾರೆ. ಅದು ಯಾವ ದಾಳಿ ಎಂದು ನಾನು ಹೇಳುವುದಿಲ್ಲ. ಚುನಾವಣೆ ಕಾರಣದಿಂದ ಈ ದಾಳಿ ನಡೆಯಲಿದೆ. ಅದಕ್ಕಾಗಿ ಚುನಾವಣೆಯನ್ನು ಮೇ ೧೯ ರವರೆಗೆ ವಿಸ್ತರಿಸಿದ್ದಾರೆ ಎಂದು ಛೇಡಿಸಿದ್ದಾರೆ.
ಇನ್ನು ಉತ್ತರಪ್ರದೇಶ, ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ 7 ಹಂತಗಳ ಚುನಾವಣೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದರಿಂದ ಯಾವುದೇ ತೊಂದರೆ ಇಲ್ಲ. ಹೊಸ ಸರ್ಕಾರ ರಚನೆಗೆ ಈ ರಾಜ್ಯಗಳು ಪ್ರಧಾನ ಪಾತ್ರ ವಹಿಸುತ್ತವೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…