Featured

ಚುನಾವಣೆ ಸಮಯದಲ್ಲಿ ಬಿಜೆಪಿಯವರು ಇಂತಹ ಸುಳ್ಳು ದಾಖಲೆ ಬಿಡುಗಡೆ ಮಾಡುವುದು ಮಾಮುಲಿ- ನಮ್ಮ ಅಭಿವೃದ್ಧಿಯ ಮುಂದೆ ಯಾವ ದಾಖಲೆಯು ಇಲ್ಲ : ವಿನಯ್ ಕುಮಾರ್ ಸೊರಕೆ

ಚುನಾವಣೆ ಸಮಯದಲ್ಲಿ ಬಿಜೆಪಿಯವರು ಇಂತಹ ಸುಳ್ಳು ದಾಖಲೆ ಬಿಡುಗಡೆ ಮಾಡುವುದು ಮಾಮುಲಿ- ನಮ್ಮ ಅಭಿವೃದ್ಧಿಯ ಮುಂದೆ ಯಾವ ದಾಖಲೆಯು ಇಲ್ಲ : ವಿನಯ್ ಕುಮಾರ್ ಸೊರಕೆ

ಕಾಪು: ಕಾಪು ಪುರಸಭೆಗೆ ಬಂದಿರುವ ಅನುದಾನ ಕಾರ್ಕಳ ಪುರಸಭೆಗೆ ಬಿಜೆಪಿ ವರ್ಗಾವಣೆ ಮಾಡಿದೆ ಎಂಬ ಕಾಂಗ್ರೇಸ್ ನ ಹೇಳಿಕೆಗೆ ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ದಾಖಲೆ ಪತ್ರ ಬಿಡುಗಡೆ ಮಾಡಿದ್ದರು ಈ ಬಗ್ಗೆ ಕಾಂಗ್ರೆಸ್ ನ‌ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪ್ರತಿಕ್ರಿಯೆ ನೀಡಿ :”ಚುನಾವಣೆ ಸಮಯದಲ್ಲಿ ಬಿಜೆಪಿಯವರು ಸುಳ್ಳು ದಾಖಲೆ ಸೃಷ್ಟಿಸಿ ಬಿಡುಗಡೆ ಮಾಡುವುದು ಮಾಮುಲಿಯಾಗಿ ಬಿಟ್ಟಿದೆ ಇದೆಲ್ಲಾ ಚುನಾವಣೆಯ ಗಿಮಿಕ್ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಬಿಜೆಪಿ ಬಿಡುಗಡೆ ಮಾಡಿರುವ ಸುಳ್ಳುದಾಖಲೆ ಮುಂದೆ ಶೂನ್ಯ – ಕಾಂಗ್ರೆಸ್ ಮಾಡಿದ ಅಭಿವೃದ್ಧಿಯೇ ಕಾಪು ಪುರಸಭೆ ಗೆ ದಾಖಲೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago