ಕಾಪು: ಕಾಪು ಪುರಸಭೆಗೆ ಬಂದಿರುವ ಅನುದಾನ ಕಾರ್ಕಳ ಪುರಸಭೆಗೆ ಬಿಜೆಪಿ ವರ್ಗಾವಣೆ ಮಾಡಿದೆ ಎಂಬ ಕಾಂಗ್ರೇಸ್ ನ ಹೇಳಿಕೆಗೆ ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ದಾಖಲೆ ಪತ್ರ ಬಿಡುಗಡೆ ಮಾಡಿದ್ದರು ಈ ಬಗ್ಗೆ ಕಾಂಗ್ರೆಸ್ ನ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಪ್ರತಿಕ್ರಿಯೆ ನೀಡಿ :”ಚುನಾವಣೆ ಸಮಯದಲ್ಲಿ ಬಿಜೆಪಿಯವರು ಸುಳ್ಳು ದಾಖಲೆ ಸೃಷ್ಟಿಸಿ ಬಿಡುಗಡೆ ಮಾಡುವುದು ಮಾಮುಲಿಯಾಗಿ ಬಿಟ್ಟಿದೆ ಇದೆಲ್ಲಾ ಚುನಾವಣೆಯ ಗಿಮಿಕ್ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಬಿಜೆಪಿ ಬಿಡುಗಡೆ ಮಾಡಿರುವ ಸುಳ್ಳುದಾಖಲೆ ಮುಂದೆ ಶೂನ್ಯ – ಕಾಂಗ್ರೆಸ್ ಮಾಡಿದ ಅಭಿವೃದ್ಧಿಯೇ ಕಾಪು ಪುರಸಭೆ ಗೆ ದಾಖಲೆ ಎಂದರು.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…