ಚುನಾವಣೆ ಸ್ಪರ್ಧಿಸುವುದಿಲ್ಲ ಅಧಿಕೃತ ಪ್ರಕಟಣೆ ಹೊರಡಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ :vishwanews24
ಉಡುಪಿ
ಅಧಿಕೃತ ಪ್ರಕಟಣೆ ಹೊರಡಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ
ಕುಂದಾಪುರ ಕ್ಷೇತ್ರದ ಜನ ನನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ
ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಅವಕಾಶ ಸಿಕ್ಕಿದೆ
ಕುಂದಾಪುರ ಕ್ಷೇತ್ರದ ಶಾಸಕನಾಗಿ ನಿಷ್ಠೆಯಿಂದ, ಪ್ರೀತಿಯಿಂದ ಕೆಲಸ ಮಾಡಿದ್ದೇನೆ
ಈ ಬಾರಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ
ಐದು ಬಾರಿ ದಾಖಲೆಯ ಮತಗಳಿಂದ ಗೆಲ್ಲಿಸಿದ್ದಕ್ಕೆ ಧನ್ಯವಾದ
ಅಧಿಕಾರಿ ವರ್ಗ, ಕುಂದಾಪುರ ಜನತೆ -ಮಾಧ್ಯಮಗಳಿಗೆ ಧನ್ಯವಾದ
ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿ ನಾಯಕರಿಗೆ ಅಭಿಮಾನಿಗಳಿಗೆ ನಾನು ಚಿರಋಣಿ
ನಾಲ್ಕು ಬಾರಿ ಕುಂದಾಪುರದ ಟಿಕೆಟ್ ನೀಡಿದ ಬಿಜೆಪಿಗೆ ಧನ್ಯವಾದಗಳು
ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಎಲ್ಲಾ ಮತಬಾಂಧವರು ಸಹಕರಿಸಿ
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಕಟಣೆ

