ನವದೆಹಲಿ(Vishwanews24):ಚೆನ್ನೈ -ಬೆಂಗಳೂರು ಗ್ರೀನ್ ಪೀಲ್ಡ್ ಎಕ್ಸ್ಪ್ರೆಸ್ ವೇ ಪ್ರಸಕ್ತ ಸಾಲಿನಲ್ಲೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ಅವರು, ಆಯಾ ಸರ್ಕಾರಗಳು ನಿರ್ಮಾಣ ಸಾಮಾಗ್ರಿಗಳನ್ನು ಲಭ್ಯವಾಗುವಂತೆ ಮಾಡಲು ಭಾರತೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೆರವಾಗುವಂತೆ ಈ ವೇಳೆ ಅವರು ಆಗ್ರಹಿಸಿದರು.
ಡಿಸೆಂಬರ್‌ಗೂ ಮೊದಲು ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಪಯತ್ನಿಸುತ್ತಿದ್ದೇವೆ ಎಂದು ನಾನು ಈ ಸದನಕ್ಕೆ ಭರವಸೆ ನೀಡುತ್ತೇನೆ. ಈ ರಸ್ತೆ ನಿರ್ಮಾಣ ಮೂಲಕ ಚೆನ್ನೈ – ಬೆಂಗಳೂರು ನಡುವಣ ಅಂತರವನ್ನು ಕೇವಲ ಎರಡು ಗಂಟೆಗಳಲ್ಲಿ ಕ್ರಮಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹೆದ್ದಾರಿ ನಿರ್ಮಾಣದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಈಗಾಗಲೇ ತಮಿಳುನಾಡು ಮುಖ್ಯಮಂತ್ರಿ ಎಂ .ಕೆ. ಸ್ಟಾಲಿನ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…