ಬುಡಾಪೆಸ್ಟ್: ಭಾರತ ಮೂಲದ 12 ವರ್ಷದ ಬಾಲಕ ಅಭಿಮನ್ಯು ಮಿಶ್ರಾ ಚೆಸ್ ಇತಿಹಾಸದ ಅತೀ ಕಿರಿಯ ಗ್ರ್ಯಾಂಡ್ ಮಾಸ್ಟರ್ ಎಂಬ ದಾಖಲೆ ಬರೆದಿದ್ದಾರೆ.
ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ಪಂದ್ಯದಲ್ಲಿ ಜಯಿಸಿದ ಅಭಿಮನ್ಯು ಮಿಶ್ರಾ ಈ ದಾಖಲೆ ಬರೆದಿದ್ದಾರೆ.
ಇದೇ ವೇಳೆ ಅಭಿಮನ್ಯು ಮಿಶ್ರಾ 19 ವರ್ಷಗಳ ಹಿಂದಿನ ದಾಖಲೆಯೊಂದನ್ನು ಮುರಿದಿದ್ದಾರೆ. 2002ರ ಆಗಸ್ಟ್ 12ರಂದು ಕಜಕಿಸ್ತಾನದ ಸರ್ಗೆ ಕರ್ಜಾಕಿನ್ ಅವರು ಅತೀ ಕಿರಿಯ ಗ್ರ್ಯಾಂಡ್ ಮಾಸ್ಟರ್ ದಾಖಲೆ ಬರೆದಿದ್ದರು. ಈ ವೇಳೆ ಸರ್ಗೆ ಕರ್ಜಾಕಿನ್ ಗೆ 12 ವರ್ಷ ಏಳು ತಿಂಗಳು ಪ್ರಾಯವಾಗಿತ್ತು. ಆದರೆ ಈ ದಾಖಲೆಯನ್ನು 12 ವರ್ಷ ನಾಲ್ಕು ತಿಂಗಳು ಪ್ರಾಯದ ಅಭಿಮನ್ಯು ಮಿಶ್ರಾ ಮುರಿದಿದ್ದಾರೆ.
ಭಾರತೀಯ ಮೂಲದ ಅಭಿಮನ್ಯು ಮಿಶ್ರಾ ಅಮೆರಿಕದಲ್ಲಿ ಜನಿಸಿದವರು. ಕಳೆದ ಕೆಲವು ತಿಂಗಳಿನಿಂದ ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸತತ ಕೂಟಗಳಲ್ಲಿ ಅಭಿಮನ್ಯು ಮಿಶ್ರಾ ಆಡುತ್ತಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…