ಚೈತ್ರಾ ಎ. ಸಾಲ್ಯಾನ್ ಎರ್ಮಾಳುಗೆ ಶ್ರೀಲಂಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಚಾಪಿಯನ್‍ಶಿಪ್‍ನಲ್ಲಿ 2 ಚಿನ್ನದ ಪದಕ
ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕರಾಟೆ ಸಾಧಕಿ ಚೈತ್ರಾ ಎ. ಸಾಲ್ಯಾನ್ ಎರ್ಮಾಳು ಅವರು ಮೇ 6ರಂದು ಶ್ರೀಲಂಕಾದ ಕ್ಯಾಂಡಿಯ ಯುನಿವರ್ಸಿಟಿ ಆಫ್ ಪೆರ್ಡೇನಿಯಾದ ಒಳಾಂಗಣ ಸ್ಟೇಡಿಯಂನಲ್ಲಿ ನಡೆದ 16ನೇ ಟೆನ್ಶಿನ್ ಕಪ್ ಅಂತಾರಾಷ್ಟ್ರೀಯ ಕರಾಟೆ ಚಾಪಿಯನ್‍ಶಿಪ್‍ನಲ್ಲಿ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಸ್ಪರ್ಧಿಸಿ 2 ಚಿನ್ನದ ಪದಕಗಳನ್ನು ಗೆದ್ದಿರುತ್ತಾರೆ.
ಕೊನೆ ಸುತ್ತಿನಲ್ಲಿ ನೇಪಾಲ ಮತ್ತು ಕಜಕಿಸ್ತಾನ ತಂಡದ ಎದುರಾಳುವನ್ನ ಸೋಲಿಸಿ ಜಯಶಾಲಿಯಾದರು.
ಈಕೆ ಎರ್ಮಾಳು ಅಶೋಕ್ ಸಾಲ್ಯಾನ್, ಶ್ರೀಮತಿ ಸಾಲ್ಯಾನ್ ದಂಪತಿ ಪುತ್ರಿ. ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ. ಕರಾಟೆ ಶಿಕ್ಷಕ ಸತೀಶ್ ಪೂಜಾರಿ ಬೆಳ್ಮಣ್ಣು ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…