ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀಯ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ, ತಲೆಮರೆಸಿಕೊಂಡಿದ್ದಾರೆ. ಹೀಗಾಗಿ, ಕಾರು ಚಾಲಕನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗಬಹುದುಎಂದು ಸಿಸಿಬಿ ಕಚೇರಿಗೆ ಚಾಲಕನನ್ನು ಸಿಸಿಬಿ ಕಚೇರಿಗೆ ಕರೆ ತಂದಿದ್ದಾರೆ. ಈ ಪ್ರಕರಣದಲ್ಲಿ ಸ್ವಾಮೀಜಿ ಎ3 ಆರೋಪಿಯಾಗಿದ್ದಾರೆ.
ಸ್ವಾಮೀಜಿ ಇತ್ತೀಚೆಗೆ ಖರೀದಿಸಿದ ಇನ್ನೋವಾ ಕಾರು, 8 ಎಕರೆ ಜಮೀನು, ನಿವೇಶನ ಹಾಗೂ ಹೊಸ ಪೆಟ್ರೋಲ್ ಬಂಕ್‌ಗಳ ಮೇಲೆ ಎಲ್ಲರ ಕಣ್ಣು ನೆಟ್ಟಿವೆ.ಚೈತ್ರಾ ಕುಂದಾಪುರರೊಂದಿಗೆ ಸೇರಿ ನಡೆಸಿದ ವಂಚನೆ ದುಡ್ಡಿನಿಂದ ಸ್ವಾಮೀಜಿ ಈ ಎಲ್ಲ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…