Featured

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಕಾರು ಚಾಲಕ ಸಿಸಿಬಿ ಪೊಲೀಸರ ವಶಕ್ಕೆ – Vishwanews24

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ಕಾರು ಚಾಲಕ ಸಿಸಿಬಿ ಪೊಲೀಸರ ವಶಕ್ಕೆ

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀಯ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ, ತಲೆಮರೆಸಿಕೊಂಡಿದ್ದಾರೆ. ಹೀಗಾಗಿ, ಕಾರು ಚಾಲಕನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗಬಹುದುಎಂದು ಸಿಸಿಬಿ ಕಚೇರಿಗೆ ಚಾಲಕನನ್ನು ಸಿಸಿಬಿ ಕಚೇರಿಗೆ ಕರೆ ತಂದಿದ್ದಾರೆ. ಈ ಪ್ರಕರಣದಲ್ಲಿ ಸ್ವಾಮೀಜಿ ಎ3 ಆರೋಪಿಯಾಗಿದ್ದಾರೆ.

ಸ್ವಾಮೀಜಿ ಇತ್ತೀಚೆಗೆ ಖರೀದಿಸಿದ ಇನ್ನೋವಾ ಕಾರು, 8 ಎಕರೆ ಜಮೀನು, ನಿವೇಶನ ಹಾಗೂ ಹೊಸ ಪೆಟ್ರೋಲ್‌ ಬಂಕ್‌ಗಳ ಮೇಲೆ ಎಲ್ಲರ ಕಣ್ಣು ನೆಟ್ಟಿವೆ.ಚೈತ್ರಾ ಕುಂದಾಪುರರೊಂದಿಗೆ ಸೇರಿ ನಡೆಸಿದ ವಂಚನೆ ದುಡ್ಡಿನಿಂದ ಸ್ವಾಮೀಜಿ ಈ ಎಲ್ಲ ಆಸ್ತಿಗಳನ್ನು ಖರೀದಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

6 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

6 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

6 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

7 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

8 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

8 hours ago