Featured

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕರ್ನಾಟಕದಂತೆ ಗೃಹ ಲಕ್ಷ್ಮಿ ಯೋಜನೆ ಜಾರಿಗೆ : ಪ್ರಿಯಾಂಕಾ ಗಾಂಧಿ ಘೋಷಣೆ – vishwanews24

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕರ್ನಾಟಕದಂತೆ ಗೃಹ ಲಕ್ಷ್ಮಿ ಯೋಜನೆ ಜಾರಿಗೆ : ಪ್ರಿಯಾಂಕಾ ಗಾಂಧಿ ಘೋಷಣೆ

ನವದೆಹಲಿ: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ಕರ್ನಾಟಕದಂತೆ ‘ಗೃಹ ಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಘೋಷಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, “‘ಗೃಹ ಲಕ್ಷ್ಮಿ ಯೋಜನೆ’ ಅನ್ನು ಛತ್ತೀಸ್‌ಗಢದಲ್ಲಿಯೂ ಜಾರಿಗೆ ತರಲಾಗುವುದು. ಈ ಯೋಜನೆ ಅಡಿ ವರ್ಷಕ್ಕೆ 15,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ಜಮೆ ಮಾಡಲಾಗುವುದು. ಇದರೊಂದಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್ 500 ರೂ. ಸಬ್ಸಿಡಿ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಸ್ವ-ಸಹಾಯ ಗುಂಪುಗಳು ಮತ್ತು ಸಕ್ಷಮ್ ಯೋಜನೆಗಳ ಸಾಲಗಳನ್ನು ಮನ್ನಾ ಮಾಡಲಾಗುವುದು. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರ, ರೈತರು, ಕಾರ್ಮಿಕರು, ಮಹಿಳೆಯರು, ಆದಿವಾಸಿಗಳು, ದಲಿತರು ಮತ್ತು ಬಡವರ ಸಮೃದ್ಧಿಯ ಮಾದರಿಯನ್ನು ಪ್ರಸ್ತುತಪಡಿಸಿದೆ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

4 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

8 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

9 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

9 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

9 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

10 hours ago