Featured

ಜಗತ್ತಿನಲ್ಲಿ ಔಷಧ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸಾಧನೆ ಹಾಗೂ ಕೊಡುಗೆ ಶ್ಲಾಘನೀಯ : ಪ್ರಧಾನಿ ಮೋದಿ -Vishwanews24

ಜಗತ್ತಿನಲ್ಲಿ ಔಷಧ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸಾಧನೆ ಹಾಗೂ ಕೊಡುಗೆ ಶ್ಲಾಘನೀಯ : ಪ್ರಧಾನಿ ಮೋದಿ -Vishwanews24

ನವದೆಹಲಿ,: “ಜಗತ್ತಿನಲ್ಲಿ ಔಷಧ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸಾಧನೆ ಹಾಗೂ ಕೊಡುಗೆ ಶ್ಲಾಘನೀಯ. ಇದು ಸಮಾಜದ ಸ್ವಾಸ್ಥ್ಯವನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಟ್ವೀಟ್‌ ಮೂಲಕ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ದೇಶದ ಎಲ್ಲಾ ವೈದ್ಯರಿಗೆ ಶುಭ ಕೋರಿರುವ ಪ್ರಧಾನಿ ಮೋದಿ ಅವರು, “ವೈದ್ಯರ ದಿನದಂದು ಎಲ್ಲಾ ವೈದ್ಯರಿಗೆ ನನ್ನ ಶುಭಾಶಯಗಳು. ಜಗತ್ತಿನಲ್ಲಿ ಔಷಧ ಉತ್ಪಾದನಾ ಕ್ಷೇತ್ರದಲ್ಲಿ ಭಾರತದ ಸಾಧನೆ ಹಾಗೂ ಕೊಡುಗೆ ಶ್ಲಾಘನೀಯ. ಇದು ಸಮಾಜದ ಸ್ವಾಸ್ಥ್ಯವನ್ನು ರಕ್ಷಿಸುವಲ್ಲಿ ಸಹಕಾರಿ” ಎಂದಿದ್ದಾರೆ.

ಟ್ವೀಟ್‌ನಲ್ಲಿ ಕಳೆದ ಭಾನುವಾರ ಮನ್‌‌ ಕೀ ಬಾತ್‌ನಲ್ಲಿ ವೈದ್ಯರ ಬಗ್ಗೆ ಆಡಿರುವ ಮಾತುಗಳನ್ನು ಪ್ರಧಾನಿ ಮೋದಿ ಅವರು ಪೋಸ್ಟ್‌ ಮಾಡಿದ್ದಾರೆ.

“ಕೊರೊನಾ ಸಾಂಕ್ರಾಮಿಕದ ಸಂದರ್ಭ ವೈದ್ಯರು ಸಮಾಜಕ್ಕೆ ನೀಡಿರುವ ಸೇವೆಗೆ ನಾವೆಲ್ಲರೂ ಕೃತಜ್ಞರು. ತಮ್ಮ ಜೀವನದ ಬಗ್ಗೆ ವೈದ್ಯರು ಕಾಳಜಿವಹಿಸದೇ, ನಮ್ಮ ಆರೈಕೆ ಮಾಡಿದ್ದಾರೆ. ಹಾಗಾಗಿ ಈ ಬಾರಿಯ ರಾಷ್ಟ್ರೀಯ ವೈದ್ರ ದಿನವು ಅತ್ಯಂತ ವಿಶೇಷವಾಗಿದೆ” ಎಂದು ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ತಿಳಿಸಿದ್ದರು.

ಖ್ಯಾತ ವೈದ್ಯ ಹಾಗೂ ಪಶ್ಚಿಮ ಬಂಗಾಳದ ಮಾಜಿ ಸಿಎಂ ಬಿ.ಸಿ ರಾಯ್‌ ಅವರು ಜನ್ಮದಿನದ ನೆನಪಿಗಾಗಿ ಜು.1 ಅನ್ನು ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago