ಸಿದ್ದರಾಮಯ್ಯಗೆ ಇದು ಕೊನೇ ಚುನಾವಣೆ: ಕೆ.ಎಸ್. ಈಶ್ವರಪ್ಪ
ಹಾವೇರಿ: ಸಿದ್ದರಾಮಯ್ಯ ಅವರೇ ಹೇಳುವಂತೆ ಇದು ಅವರ ಕೊನೆಯ ಚುನಾವಣೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ವಿಧಾನಸಭೆಯಿಂದ ಔಟ್ (ಹೊರಗೆ). ಬಿಜೆಪಿ ಇನ್ (ಒಳಗೆ) ಆಗಲಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು. ಮಂಗಳವಾರ ಕಾಗಿನೆಲೆಯಲ್ಲಿ ನಡೆದ ಬಿಜೆಪಿ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿ, ಸಿದ್ದರಾಮಯ್ಯ ಚುನಾವಣಾ ಚಾಣಕ್ಯ ಅಮಿತ್ ಶಾ ಬಗ್ಗೆ ಟೀಕೆ ಮಾಡುತ್ತಾರೆ. ಅವರು ತಮ್ಮ ಕೊನೆಯ ಟೀಕೆ ಮಾಡಿ ಮನೆಗೆ ಹೋಗಲಿ. ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲ್ಲುವುದೇ ಇಲ್ಲ. ಅವರನ್ನು ಸಿಎಂ ಮಾಡುತ್ತೇನೆಂದು ರಾಹುಲ್ ಗಾಂಧಿಯೂ ಹೇಳಿಲ್ಲ. ಸೋನಿಯಾ ಗಾಂಧಿಯೂ ಹೇಳಿಲ್ಲ. ಇನ್ನು ಪಕ್ಷದ ರಾಜ್ಯಾಧ್ಯಕ್ಷರ ಒಪ್ಪಿಗೆ ಕೂಡ ಇಲ್ಲ .ಮೇ 12ಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯ 22ನೇ ರಾಜ್ಯವಾಗಿ ಕರ್ನಾಟಕದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದರು.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…