ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರ್ ಗೆ ಯಾವುದೇ ದ್ರೋಹವಾಗಿಲ್ಲ, ಹಿರಿಯರು ಎಂದು ಅವರನ್ನು ಬಹಳ ಗೌರವದಿಂದ ನೋಡಿಕೊಂಡಿದ್ದೆವು. ಆದರೆ ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಶೆಟ್ಟರ್‌ಗೆ ಯಾವುದೇ ಅನ್ಯಾಯವಾಗಿಲ್ಲ. ಆದರೆ ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ. ಪಕ್ಷ ಸೇರ್ಪಡೆ ಸಂದರ್ಭ ನಾನು ಕಾಂಗ್ರೆಸ್‌ಗೆ ದ್ರೋಹ ಮಾಡಲ್ಲ ಎಂದು ಹೇಳಿದ್ದರು. ಆದರೆ ಜಗದೀಶ್ ಶೆಟ್ಟರ್ ನಮ್ಮ ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ನಿನ್ನೆ ಅವರೊಂದಿಗೆ ಮಾತನಾಡಿದಾಗಲೂ ನಾನು ಬಿಜೆಪಿಗೆ ಹೋಗಲ್ಲ ಎಂದಿದ್ದರು. ಸೀನಿಯರ್ ಲೀಡರ್ ಎಂದು ನಾವು ಅವರಿಗೆ ಸ್ಥಾನಮಾನ ಕೊಟ್ಟಿದ್ದೇವೆ. ಬಿಜೆಪಿ ಅವರನ್ನು ತಿರಸ್ಕರಿಸಿದಾಗ ನಾವು ಗೌರವ ನೀಡಿದ್ದೇವು, ಒತ್ತಡದಿಂದ ಅವರನ್ನು ಕರೆದುಕೊಂಡು ಹೋಗಿದ್ದಾರೋ ನನಗೆ ಗೊತ್ತಿಲ್ಲ. ಈಗ ಅವರು ರಾಜೀನಾಮೆ ಪತ್ರವನ್ನು ಫ್ಯಾಕ್ಸ್ ಮಾಡಿದ್ದಾರೆ ಅವರ ಆತ್ಮಸಾಕ್ಷಿಯನ್ನು ಕೇಳಲಿ ಎಂದು ಅವರು ತಿಳಿಸಿದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…