Featured

ಜನತಾದಳ ಪಕ್ಷದ, ಕಾಪು ವಿಧಾನಸಭಾ ಕ್ಷೇತ್ರದ “ದಕ್ಷಿಣ  ವಿಭಾಗದ ಅಧ್ಯಕ್ಷ”ರಾಗಿ  ಶ್ರೀ ಭರತ್ ಕುಮಾರ್ ಶೆಟ್ಟಿ ಆಯ್ಕೆ -Vishwanews24

ಜನತಾದಳ (ಜಾತ್ಯತೀತ )ಪಕ್ಷದ, ಕಾಪು ವಿಧಾನಸಭಾ ಕ್ಷೇತ್ರದ “ದಕ್ಷಿಣ  ವಿಭಾಗದ ಅಧ್ಯಕ್ಷ”ರಾಗಿ  ಶ್ರೀ ಭರತ್ ಕುಮಾರ್ ಶೆಟ್ಟಿ  ಆಯ್ಕೆ

ಜನತಾದಳ( ಜಾತ್ಯತೀತ) ಕಾಪು ವಿಧಾನಸಭಾ ಕ್ಷೇತ್ರದ “ದಕ್ಷಿಣ ವಿಭಾಗದ ಅಧ್ಯಕ್ಷ”ರನ್ನಾಗಿ  ಶ್ರೀ ಭರತ್ ಕುಮಾರ್ ಶೆಟ್ಟಿ ಕಾಪು, ರವರನ್ನು ಜಿಲ್ಲಾಧ್ಯಕ್ಷರಾದ
ಶ್ರೀ ಯೋಗಿಶ್ ವಿ ಶೆಟ್ಟಿಯವರು ನೇಮಕಾತಿ ಮಾಡಿರುತ್ತಾರೆ.
ಶ್ರೀ ಭರತ್ ಕುಮಾರ್ ಶೆಟ್ಟಿ ಯವರು   ಉದ್ಯಮಿಯಾಗಿದ್ದು, ಪಕ್ಷದಲ್ಲಿ ಸಕ್ರಿಯರಾಗಿದ್ದು  ಅತ್ಯುತ್ತಮ  ಸಮಾಜ ಸೇವಕರಾಗಿದ್ದಾರೆ .
Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago