ಕಾಪು: ಪ್ರಧಾನಿಮಂತ್ರಿ ನರೇಂದ್ರ ಮೋದಿ ಕರೆಯಂತೆ ಕೊರೋನಾ ವೈರಸ್ ರೋಗಣು ಹರಡುವಿಕೆ ತಡೆಗಟ್ಟುವಿಕೆಗಾಗಿ ಜನತಾ ಕರ್ಫ್ಯೂಗೆ ಕಾಪುವಿನಲ್ಲಿ ಸಾರ್ವತ್ರಿಕ ಬೆಂಬಲ ವ್ಯಕ್ತವಾಗಿದೆ.
ಬೆಳಗ್ಗಿನಿಂದಲೆ ಎಲ್ಲಾ ಅಂಗಡಿ ಮುಂಗಟ್ಟುಗಳು ರಿಕ್ಷಾ,ಕಾರು,ಬಸ್ ಸಹಿತ ಯಾವುದೇ ವಾಹನಗಳು ರಸ್ತೆಗಿಳಿಯದೆ ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಿದೆ.
ವರದಿ: ಪುರುಷೋತ್ತಮ ಸಾಲಿಯಾನ್, ವಿಶ್ವನ್ಯೂಸ್24
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…