Featured

ಜನನುಡಿ – ಪ್ರಕಾಶ್ ರೈ ವಿರುದ್ದ ಪ್ರತಿಭಟನೆಗೆ ಆಗಮಿಸಿದ ನಾಲ್ವರು ‘ಹಿಂಜಾವೇ’ ಕಾರ್ಯಕರ್ತರ ಬಂಧನ

ಮಂಗಳೂರು : ಮಂಗಳೂರಿನಲ್ಲಿ ಸಮಾನ ಮನಸ್ಕರು ಸೇರಿ ನಡೆಸುತ್ತಿರುವ ಜನನುಡಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ಪ್ರಕಾಶ್ ರೈ ವಿರುದ್ದ ಪ್ರತಿಭಟನೆಗೆ ಆಗಮಿಸಿದ್ದ ನಾಲ್ವರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಭಿಮತ ಮಂಗಳೂರು ಸಂಘಟನೆ ಆಯೋಜಿಸಿರುವ ಜನನುಡಿ ಸಮ್ಮೇಳನ ಮಂಗಳೂರಿನ ನಂತೂರು ವೃತ್ತದ ಸಮೀಪದಲ್ಲಿರುವ ಶಾಂತಿಕಿರಣದಲ್ಲಿ ನಡೆಯಿತ್ತಿದೆ. ಈ ಕಾರ್ಯಕ್ರಮಕ್ಕೆ ಹಿರಿಯ ನಟ ಪ್ರಕಾಶ್ ರೈ ಅತಿಥಿಯಾಗಿ ಆಗಮಿಸಿದ್ದಾರೆ.

ಜನನುಡಿ ಕಾರ್ಯಕ್ರಮ ನಡೆಯುತ್ತಿದ್ದ ಶಾಂತಿ ಕಿರಣ ಸಭಾಂಗಣದ ಆವರಣಕ್ಕೆ ಹಿಂದೂ ಜಾಗರಣ ವೇದಿಕೆಯ ಶರತ್ ಪದವಿನಂಗಡಿ, ಸುಭಾಷ್, ಪ್ರವೀಣ್ ಮತ್ತು ಸುನಿಲ್ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಡಿಸಿಪಿ ಹನುಮಂತರಾಯ ಹೇಳಿದ್ದಾರೆ.

vishwanews24
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago