ಮಂಗಳೂರು : ಮಂಗಳೂರಿನಲ್ಲಿ ಸಮಾನ ಮನಸ್ಕರು ಸೇರಿ ನಡೆಸುತ್ತಿರುವ ಜನನುಡಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ಪ್ರಕಾಶ್ ರೈ ವಿರುದ್ದ ಪ್ರತಿಭಟನೆಗೆ ಆಗಮಿಸಿದ್ದ ನಾಲ್ವರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಭಿಮತ ಮಂಗಳೂರು ಸಂಘಟನೆ ಆಯೋಜಿಸಿರುವ ಜನನುಡಿ ಸಮ್ಮೇಳನ ಮಂಗಳೂರಿನ ನಂತೂರು ವೃತ್ತದ ಸಮೀಪದಲ್ಲಿರುವ ಶಾಂತಿಕಿರಣದಲ್ಲಿ ನಡೆಯಿತ್ತಿದೆ. ಈ ಕಾರ್ಯಕ್ರಮಕ್ಕೆ ಹಿರಿಯ ನಟ ಪ್ರಕಾಶ್ ರೈ ಅತಿಥಿಯಾಗಿ ಆಗಮಿಸಿದ್ದಾರೆ.
ಜನನುಡಿ ಕಾರ್ಯಕ್ರಮ ನಡೆಯುತ್ತಿದ್ದ ಶಾಂತಿ ಕಿರಣ ಸಭಾಂಗಣದ ಆವರಣಕ್ಕೆ ಹಿಂದೂ ಜಾಗರಣ ವೇದಿಕೆಯ ಶರತ್ ಪದವಿನಂಗಡಿ, ಸುಭಾಷ್, ಪ್ರವೀಣ್ ಮತ್ತು ಸುನಿಲ್ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಡಿಸಿಪಿ ಹನುಮಂತರಾಯ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…